×
Login

ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ.

0 Comments । By Black Cat News । 22 August, 2021

ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ

ಚಿಕ್ಕಬಳ್ಳಾಪುರ (ಗುಡಿಬಂಡೆ): ಸರ್ಕಾರದ ನಿರ್ದೇಶನದಂತೆ .೨೩ ರಿಂದ ಹಾಗೂ ೧೦ನೇ ತರಗತಿಗಳನ್ನು ಪ್ರಾರಂಭಿಸಲು ತಿಳಿಸಿದ್ದು, ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು.

ಶಾಲೆ ಪ್ರಾರಂಭದ ಕುರಿತು ಮುಖ್ಯ ಶಿಕ್ಷಕರೊಂದಿಗೆ ಸಭೆಯನ್ನು ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕ್ಷೇಮ ನಮಗೆ ಮುಖ್ಯವಾಗಿದೆ. ಈಗಾಗಲೇ ಕೊರೋನಾ ಮೂರನೇ ಅಲೆಯ ಸೂಚನೆಗಳ ನಾವು ಕಾಣುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಮತ್ತು ೧೦ನೇ ತರಗತಿಗಳನ್ನು ಪ್ರಾರಂಭ ಮಾಡಲು ಉದ್ದೇಶಿಸಿದ್ದು, ಅದರಂತೆ .೨೩ ರಿಂದ ತರಗತಿಗಳು ಪ್ರಾರಂಭವಾಗಬೇಕಿದೆ. ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಧೈರ್ಯವಾಗಿ ಶಾಲೆಗೆ ಬರಲು ಶಿಕ್ಷಕರು ಮನವೊಲಿಸಬೇಕು. ಜೊತೆಗೆ ಹಾಜರಾತಿಯನ್ನು ಕಡ್ಡಾಯ ಮಾಡಬಾರದು ಎಂದರು.

ಸಭೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಕಲಿಕೆಗೆ ಮಾಡಿಕೊಳ್ಳಬೇಕಾದ ಸಿದ್ದತೆಗಳ ಬಗ್ಗೆ ತಿಳಿಸಲಾಯಿತು. ವೇಳೆ ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರುಗಳು ಹಾಜರಿದ್ದರು.

Balaji R's Report
BlackCatNews, Chikkaballapur



#

Also Read

×